ಇಂದು ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ
ಕೋಲ್ಕತ್ತಾದಲ್ಲಿ ವೈದ್ಯರೊಬ್ಬರ ಹತ್ಯೆ ಖಂಡಿಸಿ ಇಂದು ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯಲಿದೆ. ತುರ್ತು ಚಿಕಿತ್ಸಾ ವಿಭಾಗ ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಬಹಿಷ್ಕರಿಸುವುದಾಗಿ ವೈದ್ಯರ ಸಂಘ ಘೋಷಿಸಿದೆ