ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದವರ ಮೇಲೆ ಕಲ್ಲುಗಳು





ಕುರ್ತಾಲಂ ಮುಖ್ಯ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದವರ ಮೇಲೆ ಕಲ್ಲು ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಕುರ್ತಾಲಂನ ಪ್ರಮುಖ ಜಲಪಾತದಲ್ಲಿ ಸ್ನಾನ ಮಾಡುವುದನ್ನು ಪ್ರವಾಸಿಗರಿಗೆ ನಿಷೇಧಿಸಲಾಗಿದೆ