ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ರಾಜ್ಯಗಳಿಂದ ಬರುವ ತೆರಿಗೆ ಆದಾಯದಲ್ಲಿ ಶೇ.50ರಷ್ಟು ರಾಜ್ಯಗಳಿಗೆ ನೀಡಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ. ತಿರುವನಂತಪುರದಲ್ಲಿ ಅಧಿಕ ತೆರಿಗೆ ಪಾವತಿಸುವ ರಾಜ್ಯಗಳ ಹಣಕಾಸು ಸಚಿವರ ಸಭೆ ನಡೆಯಿತು.

ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡುತ್ತಿರುವ ಅನುದಾನವನ್ನು ಶೇ.50ಕ್ಕೆ ಹೆಚ್ಚಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ. ಈ ಮನವಿಯನ್ನು 15ನೇ ಹಣಕಾಸು ಆಯೋಗವು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದರು.