ಪುದುಚೇರಿ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ವಿರುದ್ಧ ದೂರು

ಪುದುಚೇರಿ ರಾಜ್ಯದ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ತಮಿಳುನಾಡಿನಲ್ಲಿ ದೇವತೆ ಎಂದೆನಿಸಿರುವ ಆಕೆಯ ಬಗ್ಗೆ ತಪ್ಪಾದ ಮಾಹಿತಿಯನ್ನು ಹರಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವೈಜ್ಞಾನಿಕ ದೃಷ್ಟಿಯಿಂದ ಗೋಮೂತ್ರವನ್ನು ಕುಡಿಯಬಹುದು, ಇದು ಶರೀರಕ್ಕೆ ಒಳ್ಳೆಯದು ಎಂದು ಅವರು ಹೇಳಿದ್ದಾಗಿ ಉಲ್ಲೇಖಿಸಲಾಗಿದೆ. ಇದು ಸಂಪೂರ್ಣವಾಗಿ ತಪ್ಪಾದ ಮಾಹಿತಿ ಆಗಿದೆ ಮತ್ತು ಆರೋಗ್ಯಕ್ಕೆ ಹಾನಿ ಉಂಟುಮಾಡುವಂತಹ ಮಾಹಿತಿಯನ್ನು ಅವರು ಹಂಚುತ್ತಿದ್ದಾರೆ ಎಂದು ಚೆನ್ನೈ ಮೂಲದ ವ್ಯಕ್ತಿಯೊಬ್ಬರು ಪುದುಚೇರಿ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

Leave a Reply