ಇಂದು ಮತ್ತು ನಾಳೆ ತಮಿಳುನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ!
ಇಂದು ಮತ್ತು ನಾಳೆ ತಮಿಳುನಾಡಿನಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಚೆನ್ನೈ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 48 ಗಂಟೆಗಳ ಕಾಲ ಚೆನ್ನೈನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಲಘು ಮಳೆಯಾಗುವ ಬಗ್ಗೆ ವರದಿಯಾಗಿದೆ.