ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಿನ್ನೆ ರಾತ್ರಿ 9.56ಕ್ಕೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.1ರಷ್ಟು ದಾಖಲಾಗಿದೆ.