ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಂಸದ ವಸಂತರಾವ್ ಚವ್ಹಾಣ್ ನಿಧನರಾದರು

ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದ ಕಾಂಗ್ರೆಸ್ ಸಂಸದ. ವಸಂತರಾವ್ ಚವ್ಹಾಣ (69) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಸಂಸದ ವಸಂತರಾವ್ ಚವ್ಹಾಣ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.