3 ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಅನುಮೋದನೆ
ದೆಹಲಿ: ಕೇಂದ್ರ ಸಚಿವ ಸಂಪುಟ 6,456 ಕೋಟಿ ರೂ.ಗಳ 3 ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ 3 ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ.