ಚೆನ್ನೈ ಮೆಟ್ರೋ; ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲ್ ಧನ್ಯವಾದಗಳು..!!

ಚೆನ್ನೈ ಮೆಟ್ರೋ ರೈಲು 2ನೇ ಹಂತದ ಯೋಜನೆಗೆ ಹಣ ಒದಗಿಸಿದ್ದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಧನ್ಯವಾದ ತಿಳಿಸಿದ್ದಾರೆ. ಮೆಟ್ರೋ 2ನೇ ಹಂತದ ಕಾಮಗಾರಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಸಮಾಲೋಚನೆ ನಡೆಸಿರುವುದು ಸಂತಸ ತಂದಿದೆ. 118.9 ಕಿಮೀ ವಿಸ್ತರಣೆಗಾಗಿ ನನ್ನ ವಿನಂತಿಯನ್ನು ಸ್ವೀಕರಿಸಿ ಅನುಮೋದನೆ ನೀಡಿದ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಧನ್ಯವಾದ ತಿಳಿಸಿದರು.